ಅಜ್ಞಾತ ಸ್ಥಳದಲ್ಲಿ ಸಭೆ ನಡೆಸಿ ನಿರ್ಧರಿಸುತ್ತೇವೆ: ಈಶ್ವರಪ್ಪ ನಂತರ ಈಗ ರೇಣುಕಾಚಾರ್ಯ ಸರದಿ
ದಾವಣಗೆರೆ : ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಹೊನ್ನಾಳಿ ಅಸೆಂಬ್ಲಿ ಕ್ಷೇತ್ರದಿಂದ ಸೋತಾಗಿನಿಂದಲೂ ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟಿಗಾಗಿ ಪೈಪೋಟಿ ನಡೆಸುತ್ತಿದ್ದ ಎಂ.ಪಿ.ರೇಣುಕಾಚಾರ್ಯ ಅವರಿಗೆ ನಿರಾಸೆಯಾಗಿದ್ದು, ಬಿಜೆಪಿ...