ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕಿಯ ಚಮತ್ಕಾರ, ರಾಷ್ಟ್ರ ಪ್ರಶಸ್ತಿಯ ಪುರಸ್ಕಾರ

ಬಾಗಲಕೋಟೆ ವಿಭಿನ್ನ ಪ್ರಯತ್ನಗಳ ಮೂಲಕ ಬೋಧನೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮಹಾಲಿಂಗಪುರದ ಕೆಎಲ್‌ಇ ಶಿಕ್ಷಣ ಸಂಸ್ಥೆಯ ಎಸ್‌ಸಿಪಿ ಪಪೂ ಕಾಲೇಜ್‌ನ ಪ್ರೌಢಶಾಲಾ ವಿಭಾಗದ ವಿಜ್ಞಾನ ಶಿಕ್ಷಕಿ ಸಪನಾ ಶ್ರೀಶೈಲ ಅನಿಗೋಳ ರಾಷ್ಟ್ರಮಟ್ಟದ ಶಿಕ್ಷಕಿ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಶಾಲೆಯಲ್ಲಿ 23 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿ ಸಪನಾ ವಿದ್ಯಾರ್ಥಿಗಳ ವೈಯಕ್ತಿಕ ಕಾಳಜಿಯೊಂದಿಗೆ ಅವರ ಶ್ರೇಯೋಭಿವೃದ್ಧಿಗೂ ಶ್ರಮಿಸಿದ್ದಾರೆ. ಅರ್ಧಕ್ಕೆ ಶಾಲೆ ಬಿಟ್ಟ ಮಕ್ಕಳ ಮನೆಗೆ ಭೇಟಿ ನೀಡಿ ಪಾಲಕರ ಮನವೊಲಿಸುವುದರ ಜತೆಗೆ ಅಗತ್ಯವಿದ್ದವರಿಗೆ ಸಹಾಯವನ್ನೂ … Continue reading ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕಿಯ ಚಮತ್ಕಾರ, ರಾಷ್ಟ್ರ ಪ್ರಶಸ್ತಿಯ ಪುರಸ್ಕಾರ