This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Crime NewsState News

ಬೈಕ್ ಗೆ‌ ಮಹಾ ಬಸ್ ಡಿಕ್ಕಿ, ಬಾಲೆ ಸ್ಥಳದಲ್ಲೇ ಸಾವು

ಬೈಕ್ ಗೆ‌ ಮಹಾ ಬಸ್ ಡಿಕ್ಕಿ, ಬಾಲೆ ಸ್ಥಳದಲ್ಲೇ ಸಾವು

ವಿಜಯಪುರ

ಬೈಕ್ ಗೆ ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ ಹೊಡೆದಿದ್ದರಿಂದ ಬೈಕ್ ನಲ್ಲಿದ್ದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದು, ಬಾಲೆಯ ತಂದೆ ಗಾಯಗೊಂಡ ಘಟನೆ ತಿಕೋಟಾ ಪಟ್ಟಣದಲ್ಲಿ ಬುಧವಾರ ಅಪರಾಹ್ನ ನಡೆದಿದೆ.

ಅಥಣಿ ತಾಲೂಕಿನ ವಡರಟ್ಟಿ ಗ್ರಾಮದ ಸವಿತಾ ಪೂಜಾರಿ (15) ಮೃತಪಟ್ಟ ಬಾಲಕಿ. ಬಾಲೆಯ ತಂದೆ ಮುದಗೊಂಡಗೆ ಸಣ್ಣಪುಟ್ಟ ಗಾಯಗಳಾಗಿವೆ.

ತಂದೆಯ ಜೊತೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಅರಕೇರಿ ಅಮೋಘ ಸಿದ್ದೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಆರೋಪಿ ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಬಸ್ ಚಾಲಕನನ್ನು ತಿಕೋಟಾ ಪೊಲೀಸರ ವಶಕ್ಕೆ ಪಡೆದಿದ್ದಾರೆ.ತಿ ಕೋಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

Nimma Suddi
";