This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Politics News

ಧಾರವಾಡ ಕ್ಷೇತ್ರದಲ್ಲೇ ಸತತ ಐದನೇ ಬಾರಿಗೆ ಗೆದ್ದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್

ಧಾರವಾಡ ಕ್ಷೇತ್ರದಲ್ಲೇ ಸತತ ಐದನೇ ಬಾರಿಗೆ ಗೆದ್ದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್

ಧಾರವಾಡ ಕ್ಷೇತ್ರದಲ್ಲೇ ಸತತ ಐದನೇ ಬಾರಿಗೆ ಗೆದ್ದು ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ದಾಖಲೆ ಬರೆದಿದ್ದಾರೆ.

ಇದುವರೆಗೆ ನಾಲ್ಕು ಬಾರಿ ಮಾತ್ರ ಸತತವಾಗಿ ಗೆದ್ದಿದ್ದ ಉದಾಹರಣೆ ಇತ್ತು. ಆದ್ರೆ ಈಗ ಹೊಸ ದಾಖಲೆ ಬರೆದಿದ್ದಾರೆ.

80 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ವಿರುದ್ಧ ಜಯಭೇರಿ ಭಾರಿಸಿದ್ದಾರೆ.