This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಪ್ರಚಾರ ಆರಂಭಿಸಿದ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ

ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಪ್ರಚಾರ ಆರಂಭಿಸಿದ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ

ಶಿವಮೊಗ್ಗ: ರಾಜ್ಯ ಬಿಜೆಪಿ ನಾಯಕತ್ವಕ್ಕೆ ಸೆಡ್ಡು ಹೊಡೆದಿರುವ ಹಿರಿಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪಶಿವಮೊಗ್ಗ ಲೋಕಸಭಾ ಚುನಾವಣಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಪ್ರಚಾರ ಆರಂಭಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಇಂದು ಬೆಳಗ್ಗೆ ಅವರು ಕ್ಷೇತ್ರದ ಪುರ್ಲೆ ಗುರ್ಪುರದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಿದರು. ನಿರ್ದಿಷ್ಟವಾಗಿ ಇದೇ ಭಾಗದಿಂದ ಅವರು ಪ್ರಚಾರ ಕಾರ್ಯ ಆರಂಭಿಸಿರುವುದಕ್ಕೆ ಕಾರಣವಿದೆ.

1989 ರಲ್ಲಿ ಈಶ್ವರಪ್ಪ ರಾಜಕೀಯ ಬದುಕು ಆರಂಭಿಸಿ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಇದೇ ಭಾಗದ ಜನ ಅವರಿಗೆ ಅತಿಹೆಚ್ಚು ಲೀಡ್ ನೀಡಿ ಗೆಲ್ಲಿಸಿದ್ದರಂತೆ. ಹಾಗಿ ಅವರ ಮೇಲಿನ ಪ್ರೀತಿ-ವಿಶ್ವಾಸಕ್ಕಾಗಿ ಇಲ್ಲಿಗೆ ಬಂದಿದ್ದು ಮತ್ತು ಜನ ತಮ್ಮನ್ನು ಮನಸಾರೆ ಹರಿಸಿದ್ದನ್ನು ಈಶ್ವರಪ್ಪ ಹೇಳುತ್ತಾರೆ.

ಮಾರ್ಚ್ 26 ರಂದು ಅವರು ಶಿವಮೊಗ್ಗದಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಸಾಮಾನ್ಯವಾಗಿ ರಾಜಕೀಯ ಪಕ್ಷಗಳಿಗೆ ಬೂತ್ ಮಟ್ಟದಲ್ಲಿ ಕಾರ್ಯಕರ್ತರಿರುತ್ತಾರೆ, ಆದರೆ ಈಶ್ವರಪ್ಪ ಸ್ವತಂತ್ರ ಉಮೇದುವಾರನಾಗಿ ಸ್ಪರ್ಧಿಸುತ್ತಿದ್ದಾರೆ ಎಂದು ಮಾಹಿತಿ ಕಂಡು ಬಂದಿದೆ.

";