This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

State News

ತೀರ್ಥಹಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ

ತೀರ್ಥಹಳ್ಳಿಯಲ್ಲಿ ಬಿಜೆಪಿ ಪ್ರತಿಭಟನೆ

ತೀರ್ಥಹಳ್ಳಿ

ಆ.14ರಂದು ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಹೋರಾಟತೀರ್ಥಹಳ್ಳಿ ತಾಲೂಕು ಕಛೇರಿ ಮುಂದೆ ಪ್ರತಿಭಟನೆ

ತೀರ್ಥಹಳ್ಳಿ ತಾಲೂಕಿನಲ್ಲಿ ವಿದ್ಯುತ್ ಸರಬರಾಜು ವೈಫಲ್ಯ ಖಂಡಿಸಿ ಆ.14ರಂದು ತೀರ್ಥಹಳ್ಳಿಯಲ್ಲಿ ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ.

14-08-2023 ರ ಸೋಮವಾರ ಬೆಳಿಗ್ಗೆ 10.30 ಗಂಟೆಗೆ ಜ್ಞಾನೇಂದ್ರರವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ವಿದ್ಯುತ್ ಸರಬರಾಜು ವ್ಯತ್ಯಯ ಮತ್ತು ಹಲವು ವಿಚಾರದಲ್ಲಿ ಸರ್ಕಾರದ ವೈಫಲ್ಯ ಖಂಡಿಸಿ ತೀರ್ಥಹಳ್ಳಿ ತಾಲೂಕು ಕಛೇರಿ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ತೀರ್ಥಹಳ್ಳಿ ತಿಳಿಸಿದೆ
ಬಿಜೆಪಿ ಪಕ್ಷದ ಕಚೇರಿ, ಕೊಪ್ಪ ಸರ್ಕಲ್, ತೀರ್ಥಹಳ್ಳಿ ಇಲ್ಲಿಂದ ಪ್ರತಿಭಟನೆ ಹೊರಡಲಿದ್ದು ಎಲ್ಲಾ ಬಿಜೆಪಿ ಮುಖಂಡರು, ಕಾರ್ಯಕರ್ತರು ಆಗಮಿಸಲು ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಬಿಜೆಪಿ ತೀರ್ಥಹಳ್ಳಿ ಮಂಡಲ ಮನವಿ ಮಾಡಿದ್ದಾರೆ.