This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

National NewsState News

ಮಧ್ಯಪ್ರದೇಶದಲ್ಲಿ ಬಹುಮತ ಸಂಖ್ಯೆಯನ್ನು ದಾಟಿ ಮುಂದೆ ಸಾಗುತ್ತಿರುವ ಬಿಜೆಪಿ; ಕಾಂಗ್ರೆಸ್‌ಗೆ ಹಿನ್ನಡೆ

ಮಧ್ಯಪ್ರದೇಶದಲ್ಲಿ ಬಹುಮತ ಸಂಖ್ಯೆಯನ್ನು ದಾಟಿ ಮುಂದೆ ಸಾಗುತ್ತಿರುವ ಬಿಜೆಪಿ; ಕಾಂಗ್ರೆಸ್‌ಗೆ ಹಿನ್ನಡೆ

ಭೋಪಾಲ್: ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಬಿಜೆಪಿ ಮುನ್ನಡೆಯಲ್ಲಿದ್ದರೆ, ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ.

230 ವಿಧಾನಸಭಾ ಕ್ಷೇತ್ರಗಳ ಮಧ್ಯಪ್ರದೇಶದಲ್ಲಿ ಬಹುಮತಕ್ಕೆ 116 ಮ್ಯಾಜಿಕ್ ಸಂಖ್ಯೆಯಾಗಿದೆ. ಪ್ರಸ್ತುತ ಮಾಹಿತಿ ಪ್ರಕಾರ ಭಾರತೀಯ ಜನತಾ ಪಾರ್ಟಿ144 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ 82 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.