ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಪ್ರಯೋಜನವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಎಲ್ಲಾ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಪ್ರಯೋಜನಗಳ ವಿಸ್ತರಿಸಣೆ ಮಾಡಲಾಗುತ್ತದೆ ಎಂದರು.
ಬಾಡಿಗೆ ಮನೆಗಳು, ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಹೊಸ ಮನೆಯನ್ನು ಖರೀದಿಸಲು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ನೆರವು ನೀಡಲಾಗುತ್ತದೆ ಎಂದು ಸೂಚಿಸಿದರು.