This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

Budget 2024 Speech: ನೇರ ನಗದು ವರ್ಗಾವಣೆ: ಸಚಿವೆ ನಿರ್ಮಲಾ ಸೀತಾರಾಮನ್

Budget 2024 Speech: ನೇರ ನಗದು ವರ್ಗಾವಣೆ: ಸಚಿವೆ ನಿರ್ಮಲಾ ಸೀತಾರಾಮನ್

ನೇರ ನಗದು ವರ್ಗಾವಣೆ ಗರೀಬ್ ಕಲ್ಯಾಣ್ ದೇಶ್​ ಕಾ ಕಲ್ಯಾಣ್: ಬಡವರ ಶ್ರೇಯೋಭಿವೃದ್ಧಿಯಲ್ಲಿ ನಾವು ನಂಬಿಕೆ ಇಟ್ಟಿದ್ದೇವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.

ಸಬ್​ ಕಾ ಸಾಥ್ ಧ್ಯೇಯದೊಂದಿಗೆ ಸರ್ಕಾರವು 25 ಕೋಟಿ ಜನರಿಗೆ ಬಡತನದಿಂದ ಹೊರಬರುವಂತೆ ಮಾಡಲು ನೆರವಾಗಿದೆ ಎಂದರು.

ನೇರ ನಗದು ವರ್ಗಾವಣೆ ಮೂಲಕ 34 ಲಕ್ಷ ಕೋಟಿ ರೂಪಾಯಿಯನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.

Nimma Suddi
";