ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡನೆ ಆರಂಭಿಸಿದ್ದು, ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ. ಹಾಗೆಯೇ ಪ್ರಧಾನಿ ಮೋದಿ (Narendra Modi) ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಕೂಡ ಇದಾಗಿರಲಿದೆ.
ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡಲಾಗುವುದು-ಖಾಸಗಿ ವಲಯಕ್ಕೆ ಸರ್ಕಾರ ಅವಕಾಶ ಮಾರುಕಟ್ಟೆಯಿಂದ ಹೆಚ್ಚಿನ ಹಣವನ್ನು ಸಂಗ್ರಹಿಸಲು ಖಾಸಗಿ ವಲಯಕ್ಕೆ ಸರ್ಕಾರ ಅವಕಾಶ ನೀಡುತ್ತದೆ: ನಿರ್ಮಲಾ ಸೀತಾರಾಮನ್
ಆದಾಯ ತೆರಿಗೆ ಸ್ಲ್ಯಾಬ್ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.