This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Sports News

RCB ತಂಡದ ಕೊನೆಯ 4 ಪಂದ್ಯಗಳು ಯಾರ ಯಾರ ವಿರುದ್ಧ ಎನ್ನುವುದನ್ನು ನೋಡಿ

RCB ತಂಡದ ಕೊನೆಯ 4 ಪಂದ್ಯಗಳು ಯಾರ ಯಾರ ವಿರುದ್ಧ ಎನ್ನುವುದನ್ನು ನೋಡಿ

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್ 17ರಲ್ಲಿ ಸೋಲಿನೊಂದಿಗೆ ಅಭಿಯಾನ ಆರಂಭಿಸಿದ್ದ ಆರ್​ಸಿಬಿ ಇದೀಗ ಬ್ಯಾಕ್ ಟು ಬ್ಯಾಕ್ ಗೆಲುವಿನೊಂದಿಗೆ ಜಯದ ಟ್ರ್ಯಾಕ್​ಗೆ ಮರಳಿದೆ ಎಂದು ಮಾಹಿತಿ ತಿಲಿದು ಬಂದಿದೆ.

ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು ಬೀಗಿದ್ದ ಆರ್​ಸಿಬಿ, ಗುಜರಾತ್ ಟೈಟಾನ್ಸ್ ತಂಡಕ್ಕೂ ಸೋಲುಣಿಸಿ ಇದೀಗ ಪ್ಲೇಆಫ್ ಆಸೆಯನ್ನು ಜೀವಂತವಿರಿಸಿಕೊಂಡಿದೆ.

ಲೀಗ್​ ಹಂತದಲ್ಲಿ ಆರ್​ಸಿಬಿ ತಂಡಕ್ಕೆ ಉಳಿದಿರುವುದು ಕೇವಲ 4 ಮ್ಯಾಚ್​ಗಳು ಮಾತ್ರ. ಈ ನಾಲ್ಕು ಪಂದ್ಯಗಳಲ್ಲಿ ಆರ್​ಸಿಬಿ ತಂಡದ ಎದುರಾಳಿಗಳು ಈ ರೀತಿಯಲ್ಲಿದೆ…

RCB vs GT: ಮೇ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ತಂಡವು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ.

PBKS vs RCB: ಮೇ 9 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ.

RCB vs DC: ಮೇ 12 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್​ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ.

RCB vs CSK: ಮೇ 18 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದೊಂದಿಗೆ ಆರ್​ಸಿಬಿ ತಂಡದ ಲೀಗ್ ಮ್ಯಾಚ್​ಗಳು ಪೂರ್ಣಗೊಳ್ಳಲಿದೆ ಎಂದು ಮಾಹಿತಿ ಕಂಡು ಬಂದಿದೆ.

";