This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಬಾದಾಮಿ ಐತಿಹಾಸಿಕ ತಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

ನಿಮ್ಮ ಸುದ್ದಿ ಬಾಗಲಕೋಟೆ

ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಇಲಾಖೆ, ಬಾದಾಮಿ ಪುರಸಭೆ, ಎಸ್‍ಜೆ.ಎಂ.ಕೆ.ಎಸ್ ಪಿಯು ಕಾಲೇಜಿನ ಎನ್‍ಎಸ್‍ಎಸ್ ಘಟಕ ಸಹಯೋಗದಲ್ಲಿ ಸ್ವಚ್ಚತಾ ಪಕ್ವಾಡ ಅಂಗವಾಗಿ ಐತಿಹಾಸಿಕ ಪ್ರವಾಸಿ ತಾಣ ಬಾದಾಮಿಯಲ್ಲಿನ ತಟಕೋಟ ಪ್ರದೇಶದ ಮ್ಯೂಸಿಯಂ ದಿಂದ ಕಪ್ಪೆ ಅರಭಟ್ಟನ ಶಾಸನ ಮಾರ್ಗದಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು.

ಸದರಿ ಕಾರ್ಯಕ್ರಮಕ್ಕೆ ಉಪವಿಭಾಗಾಧಿಕಾರಿಗಳು ಆಗಿರುವ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ ಶ್ವೇತಾ ಬೀಡಿಕರ ಚಾಲನೆ ನೀಡಿದರು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ ಹಾಗೂ ಎಸ್‍ಜೆ.ಎಂ.ಕೆ.ಎಸ್ ಪಿಯು ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಿದ್ಯಾರ್ಥಿಗಳು, ಪೌರಕಾರ್ಮಿಕರು ಪಾಲ್ಗೊಂಡಿದ್ದರು.

Nimma Suddi
";