This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ? : ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ? : ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ : ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ ರಾಮಮಂದಿರದಿಂದ ಬಡತನ ನಿರ್ಮೂಲೀನಾಗುವುದಿಲ್ಲ ಎಂಬ ಸಚಿವ ಸಂತೋಷ್ ಲಾಡ್ ಹೇಳಿಕೆಗೆ ಕೇಂದ್ರ ಸಚಿವ ಪರಲಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಚರ್ಚ್ ಮಸೀದಿ ಕಟ್ಟುವುದರಿಂದ ಬಡತನ ನಿರ್ಮೂಲನೆ ಆಗುತ್ತದೆಯಾ? ಎಂದು ವಾಗ್ದಾಳಿ ನಡೆಸಿದ್ದು, ಹುಬ್ಬಳ್ಳಿಯಲ್ಲಿ ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಲಾಡ್ ಸುಪ್ರೀಂ ಕೋರ್ಟಿಗಿಂತ ಮೇಲಿದ್ದಾರ? ಕಾಂಗ್ರೆಸ್ ನಾಯಕರಿಗೆ ಏನಾಗಿದೆ ಅಂತ ಅರ್ಥವಾಗುತ್ತಿಲ್ಲ. ಸಂತೋಷ್ ಲಾಡ್ ರಾಹುಲ್ ಗಾಂಧಿ ಈ ರೀತಿ ಮಾತನಾಡಿದ್ದಾರೆ.

ಕಾಂಗ್ರೆಸ್ನವರು ಯಾಕೆ ಪ್ರಭುದ್ಧವಾಗಿ ಮಾತಾಡ್ತಾರೆ ಗೊತ್ತಿಲ್ಲ ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ
ಮನುಷ್ಯನಿಗೆ ಶ್ರದ್ಧೆ, ಸ್ವಾಭಿಮಾನ, ಆತ್ಮಭಿಮಾನ ಮುಖ್ಯ. ಅವಮಾನವನ್ನು ಯಾರು ಸಹಿಸುವುದಿಲ್ಲ ಎಂದು ಕಿಡಿ ಕಾರಿದರು.

 

 

";