This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

88 ಜನರಿಗೆ ಕೊರೋನಾ ಸೋಂಕು

*25 ಜನ ಗುಣಮುಖ, 88 ಹೊಸ ಪ್ರಕರಣ ದೃಡ*
ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯಲ್ಲಿ 25 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 88 ಕೊರೊನಾ ಪ್ರಕರಣಗಳು ಶುಕ್ರವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 15220 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 14414 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 40, ಬಾದಾಮಿ 7, ಜಮಖಂಡಿ 8, ಬೀಳಗಿ 2, ಮುಧೋಳ 21, ಹುನಗುಂದ ತಾಲೂಕಿನಲ್ಲಿ 10 ಜನರಲ್ಲಿ ಸೋಂಕು ದೃಡಪಟ್ಟಿದ್ದು, ಅವರನ್ನು ಸರಕಾರಿ, ಖಾಸಗಿ ಹಾಗೂ ಹೋಮ್ ಐಸೋಲೇಷನ್‍ದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 3014 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 526188 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 507350 ನೆಗಟಿವ್ ಪ್ರಕರಣ 141 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 664 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿವರೆಗೆ ಒಟ್ಟು 462 ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

";