ಭ್ರಷ್ಟಾಚಾರ ನಿರ್ಮೂಲನೆ ಜಾಗೃತಿ ಸಪ್ತಾಹ
ಅರಿವು ಜಾಗೃತಿ ಜಾಥಾಕ್ಕೆ ನ್ಯಾ.ಕಲ್ಪನಾ ಕುಲಕರ್ಣಿ ಚಾಲನೆ
ಬಾಗಲಕೋಟೆ
ಭ್ರಷ್ಟಾಚಾರ ನಿಗ್ರಹದಳ, ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ, ವಕೀಲರ ಸಂಘದ ಸಹಯೋಗದಲ್ಲಿ ಭ್ರಷ್ಟಾಚಾರ ಜಾಗೃತಿ ಸಪ್ತಾಹದ ಅಂಗವಾಗಿ ಹಮ್ಮಿಕೊಂಡ ಅರಿವು ಜಾಥಾಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾÃಶೆÀ ಕಲ್ಪನಾ ಕುಲಕರ್ಣಿ ಚಾಲನೆ ನೀಡಿದರು.
ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಆವರಣದಲ್ಲಿ ಗುರುವಾರ ನಡೆದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಸಪ್ತಾಹ ನ.೨ರ ವರೆಗೆ ನಡೆಯಲಿದೆ ಎಂದು ತಿಳಿಸಿದರು.
ಜಿಲ್ಲಾ ಕುಟುಂಬ ನ್ಯಾಯಾಲಯದ ನ್ಯಾಯಾಧೀಶೆ ಶೀಲಾ.ಎನ್., ಸಿವಿಲ್ ಮತ್ತು ಸಿಜೆಎಂ ನ್ಯಾಯಾಧೀಶರಾದ ಪ್ರಕಾಶ.ವಿ., ೧ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶರಾದ ಎಂ.ಎ.ಎಚ್.ಮೊಗಲಾನಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ, ಭ್ರಷ್ಟಾಚಾರ ನಿಗ್ರಹದಳದ ಡಿವೈಎಸ್‌ಪಿ ಗಣಪತಿ ಗುಡಾಜಿ, ಪೊಲೀಸ್ ಇನ್ಸ್ಪೆಕ್ಟರ ಸಮೀರ ಮುಲ್ಲಾ, ವಿಶ್ವನಾಥ ಚೌಗಲಾ, ವಕೀಲರ ಸಂಘದ ಅಧ್ಯಕ್ಷ ವಿ.ಸಿ.ಚೌಕಿಮಠ, ಸರಕಾರ ಅಭಿಯೋಜಕ ಸುನೀಲ ಹಂಜಿ, ಎಂ.ಐ.ಸAಗತ್ರಾಸ, ಸಹಾಯಕ ಅಭಿಯೋಜಕ ಶಾರದಾ ಬದಾಮಿ ಇತರರು ಇದ್ದರು.
Nimma Suddi > State News > ಭ್ರಷ್ಟಾಚಾರ ನಿರ್ಮೂಲನೆ ಜಾಗೃತಿ ಸಪ್ತಾಹ
ಭ್ರಷ್ಟಾಚಾರ ನಿರ್ಮೂಲನೆ ಜಾಗೃತಿ ಸಪ್ತಾಹ
Nimma Suddi Desk.31/10/2020
posted on
Leave a reply