This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭ: ಬೆಂಗಳೂರು ಉತ್ತರ ಶೋಭ ಕರಂದ್ಲಾಜೆ ಮುನ್ನಡೆ

ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭ: ಬೆಂಗಳೂರು ಉತ್ತರ ಶೋಭ ಕರಂದ್ಲಾಜೆ ಮುನ್ನಡೆ

ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಯಾವ ಪಕ್ಷ ಬಹುಮತ ಪಡೆಯಲಿದೆ ಎಂಬ ಚಿತ್ರಣ ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭ ಕರಂದ್ಲಾಜೆ ಅವರು ಮುನ್ನಡೆ ಸಾಧಿಸಿದ್ದಾರೆ. ಶೋಭ ಕರಂದ್ಲಾಜೆ 13,538 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಜೀವ್ ಗೌಡ 6521 ಮತ ಪಡೆದಿದ್ದು ಶೋಭ ಕರಂದ್ಲಾಜೆ 7007 ಮತಗಳ ಅಂತರ ಕಾಯ್ದಿರಿಸಿದ್ದಾರೆ.

";