This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Politics News

ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭ:396950 ಮತಗಳಿಂದ ಬಿಜೆಪಿ ಅಭ್ಯರ್ಥಿ ಯದುವೀರ್ ಮುನ್ನಡೆ

ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭ:396950 ಮತಗಳಿಂದ ಬಿಜೆಪಿ ಅಭ್ಯರ್ಥಿ ಯದುವೀರ್ ಮುನ್ನಡೆ

ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಯಾವ ಪಕ್ಷ ಬಹುಮತ ಪಡೆಯಲಿದೆ ಎಂಬ ಚಿತ್ರಣ ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಯದುವೀರ್ -3,96,950 ಮತ. ಕೈ ಅಭ್ಯರ್ಥಿ ಎಂ.ಲಕ್ಷ್ಮಣ್ -3,10,311 ಮತ

Nimma Suddi
";