This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭ: ಬಳ್ಳಾರಿ, ಕಲಬುರಗಿಯಲ್ಲಿ ಬಿಜೆಪಿ ಮುನ್ನಡೆ

ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭ: ಬಳ್ಳಾರಿ, ಕಲಬುರಗಿಯಲ್ಲಿ ಬಿಜೆಪಿ ಮುನ್ನಡೆ

ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಯಾವ ಪಕ್ಷ ಬಹುಮತ ಪಡೆಯಲಿದೆ ಎಂಬ ಚಿತ್ರಣ ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದೆ.

ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಮುನ್ನಡೆಗಳಿಸಿದ್ದಾರೆ. ಕಲಬುರಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆಯಾಗಿದೆ. ಡಾ.ಉಮೇಶ್ ಜಾಧವ್​​ಗೆ​​ 1110 ಮತಗಳ ಮುನ್ನಡೆಯಾಗಿದೆ.

";