This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Politics News

ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ

ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ

ಲೋಕಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಯಾವ ಪಕ್ಷ ಬಹುಮತ ಪಡೆಯಲಿದೆ ಎಂಬ ಚಿತ್ರಣ ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಯದುವೀರ್​ಗೆ 1,64,337 ಮತಗಳು ಬಿದ್ದಿವೆ. ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ 128,870 ಮತಗಳನ್ನು ಪಡೆದಿದ್ದು ಯದುವೀರ್ 35467 ಮತಗಳ ಮುನ್ನಡೆ ಸಾಧಿಸಿದ್ದಾರೆ.

";