ಬಾಗಲಕೋಟೆ
ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 72ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ನೆರವೇರಿಸಿದರು.
ಜಿ.ಪಂ ಅಧ್ಯಕ್ಷೆ ಬಾಯಕ್ಕ ಮೇಟಿ, ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಸಿಇಓ ಟಿ.ಭೂಬಾಲನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಸೇರಿಂದರೆ ಇತರರು ಉಪಸ್ಥಿತರಿದ್ದರು.