This is the title of the web page
This is the title of the web page

Live Stream

June 2024
S M T W T F S
 1
2345678
9101112131415
16171819202122
23242526272829
30  

| Latest Version 9.4.1 |

Local NewsState News

ಕೃಷ್ಣ ಅಧ್ಯಯನ ಗ್ರಂಥ ಲೋಕಾರ್ಪಣೆ

ಬಾಗಲಕೋಟೆ : ಬೆಂಗಳೂರಿನ ಗಾಂಧಿ ಭವನದಲ್ಲಿ ಬುಧವಾರದಂದು ಜರುಗಿದ ವಿಜಯಪುರದ ಹಿರಿಯ ಸಾಹಿತಿ ಡಾ. ಕೃಷ್ಣ ಕೋಲ್ಹಾರಕುಲಕರ್ಣಿ ಅಭಿನಂದನಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಡಾ. ಕೃಷ್ಣ ಕೋಲ್ಹಾರಕುಲಕರ್ಣಿ ಅವರಿಗೆ ಅಭಿನಂದನಾ ಗ್ರಂಥ *ಕೃಷ್ಣ ಅಧ್ಯಯನ” ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸಿದ್ದ ವಿಜಯಪುರ ಹಾಗೂ ಬಾಗಲಕೋಟೆ ವಿಧಾನ ಪರಿಷತ್ ಸದಸ್ಯ ಪಿ ಎಚ್ ಪೂಜಾರ ಅವರು ಬಹುಮುಖ ಪ್ರತಿಭೆ ಸಾಧಕರಾದ ಡಾ. ಕೃಷ್ಣ ಕೋಲ್ಹಾರಕುಲಕರ್ಣಿ ಅವರಿಗೆ ಅಭಿನಂದಿಸಿ ಸನ್ಮಾನಿಸಿದರು

ಈ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಸ್ತುತ ರಾಜ್ಯ ಸರ್ಕಾರದ ಸಚಿವರುಗಳಾದ ಹೆಚ್. ಕೆ. ಪಾಟೀಲ್, ಎಮ್. ಬಿ. ಪಾಟೀಲ್ ಅವರು ಸೇರಿದಂತೆ ಸಮಿತಿಯ ಸದಸ್ಯರು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.