This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ

ಶಿವಯೋಗಿ ಕಳಸದ ಜಿಲ್ಲಾ ಪ್ರವಾಸ
ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಶಿವಯೋಗಿ ಕಳಸದ ಅವರು ಏಪ್ರೀಲ್ ೭ ರಂದು ಬೆಳಿಗ್ಗೆ ೧೦.೩೦ಕ್ಕೆ ಬೆಂಗಳೂರಿನಿAದ ಬಾಗಲಕೋಟೆಗೆ ಆಗಮಿಸಿ ೧೧ಕ್ಕೆ ಜಿ.ಪಂ ನೂತನ ಸಭಾಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರ ಅದ್ಯಕ್ಷತೆಯಲ್ಲಿ ಜರುಗಲಿರುವ ಜಿ.ಪಂ ತ್ರೆöÊಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ ೩ ಗಂಟೆಗೆ ಜಿ.ಪಂ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ.

ಏಪ್ರೀಲ್ ೮ ರಂದು ಬೆಳಿಗ್ಗೆ ೧೦ ರಂದು ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ, ೧೧ಕ್ಕೆ ವರ್ಚ್ಯೂವಲ್ ಮಿಟಿಂಗ್, ೧೨ಕ್ಕೆ ಕೂಡಲ ಸಂಗಮ ಅಭಿವೃದ್ದಿ ಮಂಡಳಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸುವರು. ೧೨.೩೦ಕ್ಕೆ ಬಿಟಿಡಿಎ ಮುಖ್ಯ ಅಭಿಯಂತರರೊAದಿಗೆ ಚರ್ಚೆ ನಡೆಸಿ ಮಧ್ಯಾಹ್ನ ೩ಕ್ಕೆ ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

Nimma Suddi
";