This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

National News

ನಮ್ಮನ್ನು ವಿರೋಧಿಸಬೇಕು ಎಂಬ ಕಾರಣಕ್ಕೆ ವಿರೋಧಿಸಬೇಡಿ: ಪಿಎಂ ಮೋದಿ

ನಮ್ಮನ್ನು ವಿರೋಧಿಸಬೇಕು ಎಂಬ ಕಾರಣಕ್ಕೆ ವಿರೋಧಿಸಬೇಡಿ: ಪಿಎಂ ಮೋದಿ

ದೆಹಲಿ: ಇಂದಿನಿಂದ ಸಂಸತ್ತಿನಲ್ಲಿ ಮಧ್ಯಂತರ ಬಜೆಟ್​​​​ ಅಧಿವೇಶನ ನಡೆಯಲಿದ್ದು, ಉಭಯ ಸದನಗಳನ್ನು ಉದ್ದೇಶಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಲಿದ್ದಾರೆ. ಇದಕ್ಕೂ ಮುಂಚೆ ಪ್ರಧಾನಿ ನರೇಂದ್ರ ಮೋದಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಈ ಮೂಲಕ ಅಶಿಸ್ತಿನ ಸಂಸದರಿಗೆ’ ಸಂದೇಶವೊಂದನ್ನು ನೀಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಹಿಂದೆ ನಡೆದ ಚರ್ಚೆಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದ್ದು, ಸಂಸತ್ತಿನಲ್ಲಿ ಪ್ರಜಾಪ್ರಭುತ್ವದ ಮರ್ಯಾದೆ ಕಳೆದ ಸಂಸದರು ಪಾಶ್ಚಾತಾಪ ಪಡಲೇಬೇಕು.ಕಳೆದ 10 ವರ್ಷಗಳಲ್ಲಿ ಸಂಸದರು ಸಂಸತ್ತಿನಲ್ಲಿ ತಮಗಿಷ್ಟವಾದದ್ದನ್ನು ಮಾಡಿದ್ದಾರೆ. ಇವರನ್ನು ಅಪರಾಧಿಗಳು ಎಂದು ನಾನು ಕರೆಯಬೇಏ? ಪ್ರಜಾಪ್ರಭುತ್ವದ ಮರ್ಯಾದೆ ಕಳೆದಿದ್ದಾರೆ ಇದು ಅವರ ಅಭ್ಯಾಸವಾಗಿರಬಹುದು, ಆದರೆ ಒಂದು ಬಾರಿ ಸಂಸದರು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಮುಂದಿನ ದಿನದಲ್ಲಿ ನಿಮ್ಮ ಕ್ಷೇತ್ರದಲ್ಲಿ ಈ ಬಗ್ಗೆ ಪ್ರಶ್ನೆ ಮಾಡಬಹುದು ಅಧಿವೇಶನದಲ್ಲಿ ವಿರೋಧ ಪಕ್ಷಗಳು ಧ್ವನಿ ಎತ್ತಿದೆ, ಆದರೆ ನಮ್ಮನ್ನು ವಿರೋಧಿಸಬೇಕು ಎಂಬ ಕಾರಣಕ್ಕೆ ವಿರೋಧಿಸಬೇಡಿ. ಅದು ಸಂಸತ್ತಿನ ಸಮಯಕ್ಕೆ ಹಾಗೂ ಚರ್ಚೆಗೆ ತೊಂದರೆ ಮಾಡಬಹುದು. ಈ ದೇಶಕ್ಕೆ ಅಥವಾ ನಮಗೆ ಬೆಳಕು ಚೆಲ್ಲುವವರನ್ನು ಆತ್ಮೀಯವಾಗಿ ಸ್ಮರಿಸಲಾಗುವುದು. ಸಂಸತ್ತಿನಲ್ಲಿ ವಿಷಾದಿಸುವ ಅವಕಾಶವಿದೆ. ಇದನ್ನು ಬಿಡಬೇಡಿ ಎಂದು ತಿಳಿಸಿದರು.

";