This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Entertainment News

ಅಂಬಾನಿ ಕುಟುಂಬಕ್ಕೆ ಧನ್ಯವಾದ ಸಲ್ಲಿಸಿದ, ಇಂಗ್ಲಿಷ್ ಗಾಯಕಿ ರಿಯಾನಾ

ಅಂಬಾನಿ ಕುಟುಂಬಕ್ಕೆ ಧನ್ಯವಾದ ಸಲ್ಲಿಸಿದ, ಇಂಗ್ಲಿಷ್ ಗಾಯಕಿ ರಿಯಾನಾ

ಮುಕೇಶ್​ ಅಂಬಾನಿ ಅವರ ಮನೆಯಲ್ಲಿ ಶುಭ ಕಾರ್ಯ ಜರುಗುತ್ತಿದೆ. ಅನಂತ್ ಅಂಬಾನಿ-ರಾಧಿಕಾ ಮರ್ಚಂಟ್ ಮದುವೆ ಆಗುತ್ತಿದ್ದಾರೆ. ಮದುವೆಗೂ ಮುನ್ನ ಅದ್ದೂರಿಯಾಗಿ ಕಾರ್ಯಕ್ರಮಗಳು ಜರುಗಿವೆ ಎಂದು ಮಾಹಿತಿ ತಿಳಿದು ಬಂದಿದೆ.

ದೇಶ ವಿದೇಶದಿಂದ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದು, ಈ ಮದುವೆ ಕಾರ್ಯಕ್ರಮದಲ್ಲಿ ಇಂಗ್ಲಿಷ್ ಗಾಯಕಿ ರಿಯಾನಾ ಆಗಮಿಸಿದ್ದಾರೆ. ಅವರಿಗೆ ಬರೋಬ್ಬರಿ 74 ಕೋಟಿ ರೂಪಾಯಿ ಸಂಭಾವನೆ ನೀಡಲಾಗಿದೆ. ತಮ್ಮನ್ನು ಆಮಂತ್ರಿಸಿದ ಮುಕೇಶ್ ಅಂಬಾನಿ ಕುಟುಂಬಕ್ಕೆ ಅವರು ಧನ್ಯವಾದ ಹೇಳಿದ್ದಾರೆ.

ಈ ವಿಡಿಯೋ ವೈರಲ್ ಆಗಿದೆ.ರಿಯಾನಾ ಅವರು ದೂರದ ಬಾರ್ಬೆಡೋಸ್​ ದೇಶದವರು. ಅವರಿಗೆ ವಿಶ್ವಾದ್ಯಂತ ದೊಡ್ಡ ಅಭಿಮಾನಿ ಬಳಗ ಇದೆ. ಅವರ ಸಾಂಗ್ ಸೂಪರ್ ಹಿಟ್ ಆಗಿವೆ. ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಅವರ ಮದುವೆಯಲ್ಲಿ ರಿಯಾನಾ ಮನರಂಜನಾ ಕಾರ್ಯಕ್ರಮ ನೀಡಿದ್ದಾರೆ. ಈ ಸಂದರ್ಭದ ವಿಡಿಯೋಗಳು ಸೋಶೀಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ಪಾಪರಾಜಿ ವೀರಲ್ ಭಯಾನಿ ಅವರು ಇನ್​ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ರಿಯಾನಾ ಅವರು ಅಂಬಾನಿ ಕುಟುಂಬಕ್ಕೆ ಥ್ಯಾಂಕ್ಸ್ ಎಂದಿದ್ದಾರೆ. ‘ಭಾರತಕ್ಕೆ ನನ್ನನ್ನು ಆಮಂತ್ರಿಸಿದ ಅಂಬಾನಿ ಕುಟುಂಬಕ್ಕೆ ಧನ್ಯವಾದ’ ಎಂದು ಹೇಳಿದ್ದಾರೆ. ಅವರು ಭಾರತದಲ್ಲಿ ನೀಡಿದ ಮೊದಲ ಪರ್ಫಾರ್ಮೆನ್ಸ್ ಇದಾಗಿದೆ ಎಂದು ಸೂಚಿಸಿದರು.

";