ನಿರಾಣಿ ವಿರುದ್ಧ ತೊಡೆ ತಟ್ಟಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ!

ನಿರಾಣಿ ವಿರುದ್ಧ ತೊಡೆ ತಟ್ಟಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ! ಬಾಗಲಕೋಟೆ : ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ತೊಡೆ ತಟ್ಟಿದ್ದ ರೈತ ಮುಖಂಡ ಯಲ್ಲಪ್ಪ‌ ಹೆಗಡೆ ಮೇಲೆ ಅಪರಿಚಿತರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇಂದು (ಆಗಸ್ಟ್ 28) ಬೆಳಗ್ಗೆ ಯಲ್ಲಪ್ಪ‌ ಹೆಗಡೆ ಬೀಳಗಿ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಮುಧೋಳ ತಾಲೂಕಿನ ಇಂಗಳಗಿ ಕ್ರಾಸ್‌ನಲ್ಲಿ ಮುಖಕ್ಕೆ ಮಾಸ್ಕ್ ಹಾಕಿ ಬಂದ ಐವರು ಅಪರಿಚಿತರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಯಲ್ಲಪ್ಪ ಅವರ ತಲೆಗೆ ಬಲವಾದ … Continue reading ನಿರಾಣಿ ವಿರುದ್ಧ ತೊಡೆ ತಟ್ಟಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ!