This is the title of the web page
This is the title of the web page

Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

SSLC ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR

SSLC ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ ವಿರುದ್ಧ FIR

ಶಿವಮೊಗ್ಗ: ಎಸ್​​ಎಸ್​​ಎಲ್​ಸಿ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮುಸ್ಲಿಂ ತುಷ್ಟೀಕರಣ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಠಾಣೆಗೆ ಜಿಲ್ಲಾ ಎನ್​ಎಸ್​ವಿ ದೂರು ನೀಡಿದ್ದು, ಸಿಆರ್​ಪಿಸಿ ಕಲಂ 157 ಅಡಿ ಎಫ್​ಐಆರ್ ದಾಖಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ವೇಳಾಪಟ್ಟಿ ಸಂಬಂಧಿಸಿದಂತೆ ಮಕ್ಕಳು ಧಾರ್ಮಿಕವಾಗಿ ಪರಿಣಾಮ ಬೀಳುವಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎನ್​ಎಸ್​ವಿ ಸದಸ್ಯರು ದೂರು ನೀಡಿದ್ದಾರೆ ಎಂದು ಮಾಹಿತಿ ಕಂಡು ಬಂದಿದೆ.

 

Nimma Suddi
";