This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Education NewsInternational NewsLocal NewsNational NewsPolitics NewsState News

ಏಪ್ರಿಲ್ 19ರಂದು ಮೊದಲ ಹಂತದ ಮತದಾನ

ಏಪ್ರಿಲ್ 19ರಂದು ಮೊದಲ ಹಂತದ ಮತದಾನ

ದೆಹಲಿ: ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ರಾಜೀವ್ ಕುಮಾರ್ ತಿಳಿಸಿದರು.

ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ.

Nimma Suddi
";