This is the title of the web page
This is the title of the web page

Live Stream

July 2024
S M T W T F S
 123456
78910111213
14151617181920
21222324252627
28293031  

| Latest Version 9.4.1 |

Politics NewsState News

ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ‌ ಇನ್ನಿಲ್ಲ

ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ‌ ಇನ್ನಿಲ್ಲ

*ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ‌ ಇನ್ನಿಲ್ಲ

ವಿಜಯಪುರ

ಬಳ್ಳೊಳ್ಳಿ ಮೀಸಲು ಮತಕ್ಷೇತ್ರದ ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ (64) ಭಾನುವಾರ ಬೆಳಗ್ಗೆ ನಿಧನರಾದರು.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ವಿಲಾಸಬಾಬು ಆಲಮೇಲಕರ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೃತರಿಗೆ ಪತ್ನಿ, ಮೂವರು ಪುತ್ರಿಯರಿದ್ದಾರೆ.

ಮಾಜಿ ಶಾಸಕರ ನಿಧನಕ್ಕೆ ಜಿಲ್ಲೆಯ‌ ಜನಪ್ರತಿನಿಧಿಗಳು, ಮಠಾಧೀಶರು ಸಂತಾಪ ವ್ಯಕ್ತಪಡಿಸಿದ್ದಾರೆ.