This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಮಾಜಿ ಪ್ರಧಾನಿ ಎಚ್​ಡಿ ದೇವೆಗೌಡ ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಎಚ್​ಡಿ ದೇವೆಗೌಡ ಆಸ್ಪತ್ರೆಗೆ ದಾಖಲುDeve Gowda

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್​ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿದ್ದು, ಸದ್ಯ ಬಂದಿರುವ ಮಾಹಿತಿ ಪ್ರಕಾರ ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲದ ತಿಳಿದುಬಂದಿದೆ.

ದೇವೇಗೌಡರಿಗೆ ಇಂದು ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದ್ದು, ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Nimma Suddi
";