This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Local NewsPolitics NewsState News

ಫೆಬ್ರವರಿ 15ರ ವರೆಗೆ ಉಚಿತ ಸೇವೆ ವಿಸ್ತರಣೆ

ಫೆಬ್ರವರಿ 15ರ ವರೆಗೆ ಉಚಿತ ಸೇವೆ ವಿಸ್ತರಣೆ

*ಫೆಬ್ರವರಿ 15ರ ವರೆಗೆ ಉಚಿತ ಸೇವೆ ವಿಸ್ತರಣೆ*

ಬೀಳಗಿ :ತಾಲೂಕಿನ ಬಾಡಗಂಡಿಯ
ಎಸ್ ಆರ್ ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಅವಳಿ ಜಿಲ್ಲೆಯ ಗ್ರಾಮೀಣ ಭಾಗದ ಜನರ ಆರೋಗ್ಯದ ದೃಷ್ಟಿಯಿಂದ ಫೆಬ್ರವರಿ 15ರ ವರೆಗೆ ಉಚಿತ ಆರೋಗ್ಯ ಸೇವೆ ಮುಂದುವರಿಸಲಾಗಿದೆ. ಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಎಸ್ ಆರ್ ಪಾಟೀಲ( ಬಾಡಗಂಡಿ) ಹೇಳಿದರು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ

ಅವರು ಶ್ರೀಮತಿ ಶಾಂತಾದೇವಿ ಸ್ಮರಣಾರ್ಥ ಆಯುವೇರ್ದಿಕ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿಯೂ ಜನವರಿ 29ರಿಂದ ಫೆಬ್ರುವರಿ 15 ರವರೆಗೆ ಉಚಿತ ಆರೋಗ್ಯ ಸೇವೆ ನೀಡಲಾಗುವುದು. ಸಮಯ ಮುಂಜಾನೆ 9.30 ರಿಂದ ಸಾಯಂಕಾಲ ಐದು ಗಂಟೆಯವರೆಗೆ ಇದರವರೆಗೆ ನಡೆಯಲಿದ್ದು ಇದರ ಸದುಪಯೋಗವನ್ನು ಅವಳಿ ಜಿಲ್ಲೆಯ ಜನರು ಪಡೆದು ಕೊಳ್ಳಲು ವಿನಂತಿಸುತ್ತೇನೆ. ಎಂದು ಅವರು ತಿಳಿಸಿದರು ಈ ಸಂದರ್ಭದಲ್ಲಿ ಎಂ ಎನ್ ಪಾಟೀಲ್ ಇತರರು ಉಪಸ್ಥಿತರಿದ್ದರು

Nimma Suddi
";