This is the title of the web page
This is the title of the web page

Live Stream

June 2024
S M T W T F S
 1
2345678
9101112131415
16171819202122
23242526272829
30  

| Latest Version 9.4.1 |

International NewsNational News

4 ಐಸಿಸ್ ಉಗ್ರರನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್‌: ಶ್ರೀಲಂಕಾ ಮೂಲದ 4 ಐಸಿಸ್ ಉಗ್ರರನ್ನು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಗುಜರಾತ್ ಪೊಲೀಸರು‘

ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶ್ರೀಲಂಕಾ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ ಎಂದು ಮಾಹಿತಿ ತಿಳಿದು ಬಂದಿದೆ.