This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ಹಾಸನ: ಮಂಜುನಾಥ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ರೋಗಿಗಳು ಬಚಾವ್ 

ಹಾಸನ: ಮಂಜುನಾಥ ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ರೋಗಿಗಳು ಬಚಾವ್ 

ಹಾಸನ, ವಿದ್ಯುತ್ ಶಾರ್ಟ್​ ಸರ್ಕ್ಯೂಟ್ ನಿಂದ ಖಾಸಗಿ ಆಸ್ಪತ್ರೆಯ ಎಕ್ಸ್‌ರೇ ರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿರುವಂತಹ ಘಟನೆ ನಗರದ ಶಂಕರಮಠ ರಸ್ತೆಯಲ್ಲಿರುವ ಮಂಜುನಾಥ ಆಸ್ಪತ್ರೆಯಲ್ಲಿ ನಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ

ಕೂಡಲೇ ರೋಗಿಗಳನ್ನ ಕುಟುಂಬಸ್ಥರು ಹೊರ ಕರೆತಂದಿದ್ದು, ಬೆಂಕಿ ಕಾಣಿಸಿಕೊಂಡಿದ್ದರಿಂದ ರೋಗಿಗಳು ಗಾಬರಿಗೊಂಡಿದ್ದಾರೆ.

ಕೂಡಲೇ ಕಿಟಕಿ ಗ್ಲಾಸ್‌ಗಳನ್ನ ಆಸ್ಪತ್ರೆ ಸಿಬ್ಬಂದಿ ಒಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದಾರೆ ಎಂದು ಮಾಹಿತಿ ಕಂಡು ಬಂದಿದೆ.

Nimma Suddi
";