This is the title of the web page
This is the title of the web page

Live Stream

June 2024
S M T W T F S
 1
2345678
9101112131415
16171819202122
23242526272829
30  

| Latest Version 9.4.1 |

Crime News

ಕಾರ್ ಗಳ ಮುಖಾಮುಖಿ ಡಿಕ್ಕಿ

ಇಬ್ಬರ ಸಾವು

ನಿಮ್ಮ ಸುದ್ದಿ ಬಾಗಲಕೋಟೆ

ತಾಲೂಕಿನ ಕಲಾದಗಿ ಸಮೀಪ‌ ಎರಡು ಕಾರುಗಳ ಮಧ್ಯೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಎರಡೂ ಕಾರ್ ನ ಚಾಲಕರು ಸಾವನ್ನಪ್ಪಿದ ಘಟನೆ ಶುಕ್ರವಾರ ನಸುಕಿನ ಜಾವ ನಡೆದಿದೆ.

ನವನಗರದ ನಿವಾಸಿ ಕಾರ್ ಚಾಲಕ ರಂಗಪ್ಪ ಸಾಬಣ್ಣ ಕಟ್ಟಿಮನಿ (24) , ಇನ್ನೋರ್ವ ಕಾರು ಚಾಲಕ ರಾಮದುರ್ಗ ತಾಲೂಕಿನ ದಾಡಿವಾವಿ ತಾಂಡಾದ ಸಾಗರ ನಿಂಗಪ್ಪ ಲಮಾಣಿ ( 29) ಸಾವನ್ನಪಿದ ದುರ್ದೈವಿಗಳಾಗಿದ್ದಾರೆ.‌

ನಸುಕಿನ ಜಾವ ಸಂಭವಿಸಿದ‌ ಕಾರು ಮುಖಾಮುಖಿ ಡಿಕ್ಕಿಯಲ್ಲಿ ಎರಡೂ ಕಾರುಗಳು ಚಾಲಕನ ಬದಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.