ದಾವಣಗೆರೆ: ಚೆಕ್ ಬೌನ್ಸ್ ಪ್ರಕರಣವೊಂದರಲ್ಲಿ ಇಲ್ಲಿನ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಆರೋಪಿಗೆ ವಿಧಿಸಿದ್ದ 4 ತಿಂಗಳ ಸಾದಾ ಕಾರಾಧಿಗೃಹ ಶಿಕ್ಷೆ ಹಾಗೂ 4.05 ಲಕ್ಷ ರೂ. ದಂಡ ಪಾವತಿಸುವ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ ಎಂದು ಮಾಹಿತಿ ತಿಲಿದು ಬಂದಿದೆ.
ದಾವಣಗೆರೆ ಜಿಲ್ಲೆ, ಹರಿಹರ ತಾಲೂಕಿನ ಮಲೆಬೆನ್ನೂರು ಸರಕಾರಿ ಉರ್ದು ಪ್ರಾಥಮಿಕ ಶಾಲಾ ಶಿಕ್ಷಕಿ ವನಜಾಕ್ಷಿದೇವಿ ವಸಂತ ಕುಮಾರ್ ಎಂಬುವರು ಭಾನುವಳ್ಳಿ ಗ್ರಾಮದ ಮಲ್ಲಿನಾಥ ಎ.ಎಸ್. ಎಂಬುವರಿಂದ ಪಡೆದಿದ್ದ ಸಾಲ ಮರುಪಾವತಿಗಾಗಿ ನೀಡಿದ್ದ 4 ಲಕ್ಷ ಮೊತ್ತದ ಚೆಕ್ ಬೌನ್ಸ್ ಆಗಿತ್ತು. ಈ ಕುರಿತು ಮಲ್ಲಿನಾಥ ನ್ಯಾಯಾಲಯದ ಮೊರೆ ಹೋಗಿದ್ದರು.
ಸರಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಕಿರಣ್ ವಿ.ರೋಣ, ‘‘ಹಾಲಿ ಸದಸ್ಯ ಕಾರ್ಯದರ್ಶಿ ಸ್ನಾತಕೋತ್ತರ ಪದವಿಯಲ್ಲಿಬಂಗಾರದ ಪದಕ ವಿಜೇತರಾಗಿದ್ದಾರೆ. ಪರಿಸರದ ವಿಷಯಗಳಲ್ಲಿ16 ವರ್ಷಗಳ ಅನುಭವ ಹೊಂದಿದ್ದಾರೆ. 2024ರ ಜ. 11ರಂದು ಕಾರ್ಯಭಾರ ವಹಿಸಿಕೊಂಡಿದ್ದು, ತೃಪ್ತಿಕರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ, ಎಂದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಎಚ್.ಸಿ.ಬಾಲಚಂದ್ರ ನೇಮಕಕ್ಕೆ ನೀಡಿದ್ದ ಮಧ್ಯಂತರ ತಡೆ ಆದೇಶ ವಿಸ್ತರಣೆಗೆ ಹೈಕೋರ್ಟ್ ನಿರಾಕರಿಸಿದೆ. ಬಾಲಚಂದ್ರ ನೇಮಕ ಆಕ್ಷೇಪಿಸಿ ನಗರದ ಎಂ.ಎಸ್.ಹೇಮಂತ ಕುಮಾರ್ ಸಲ್ಲಿಸಿರುವ ಅರ್ಜಿ ಕುಧಿರಿತು ನ್ಯಾಯಮೂರ್ತಿ ಸಚಿನ್ ಶಂಕರ್‌ಮಗದುಂ ಅವರಿದ್ದ ಏಕಸದಸ್ಯಪೀಠ ವಿಚಾರಣೆ ನಡೆಸಿತು.
ಅದಕ್ಕೆ ನ್ಯಾಯಪೀಠ, ‘ಅಧ್ಯಕ್ಷರು ಮತ್ತು ಸದಸ್ಯ ಕಾರ್ಯದರ್ಶಿ ಹುದ್ದೆಯನ್ನು ಐಎಎಸ್ ಮತ್ತು ಐಎಫ್‌ಎಸ್ ಹಂತದ ಅಧಿಕಾರಿಗಳಿಗೆ ಎರಡು ಮೂರು ವರ್ಷಗಳಿಗೆ ಮಾತ್ರವೇ ನೀಡಲಾಗುತ್ತಿರುವುದು ತರವಲ್ಲ. ಈ ಅಧಿಕಾರಿಗಳು ವರ್ಗಾವಣೆ ಹೊಂದುವ ಕಾರಣ ಇಂತಹ ಹುದ್ದೆಗಳಲ್ಲಿ ಕಾರ್ಯದ ಸ್ಥಿರತೆಯ ಅಭಾವ ಉದ್ಭವಿಸುತ್ತದೆ, ಎಂದು ಅಸಮಾಧಾನ ವ್ಯಕ್ತಪಡಿಸಿತು. ಅಂತೆಯೇ, ಈ ಹಿಂದೆ ನೀಡಿದ್ದ ಮಧ್ಯಂತರ ತಡೆ ಆದೇಶ ವಿಸ್ತರಿಸಲು ನಿರಾಕರಿಸಿ ವಿಚಾರಣೆ ಮುಂದೂಡಿತು.
ಹರಿಹರದ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಆರೋಪಿತರು ಜಿಲ್ಲಾನ್ಯಾಯಾಲಯ ಮತ್ತು ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ಪ್ರಕರಣದ ಸುಧೀರ್ಘ ವಿಚಾರಣೆ ನಡೆಸಿ, ಅಂತಿಮವಾಗಿ ಹೈಕೋರ್ಟ್ ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದ್ದು, ದಂಡದ ಮೊತ್ತ ಪಾವತಿಸದಿದ್ದರೆ 2 ತಿಂಗಳ ಹೆಚ್ಚುವರಿ ಕಾರಾಗೃಹ ಶಿಕ್ಷೆ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದೆ ಎಂದು ಮಲ್ಲಿನಾಥರ ಪರ ವಕೀಲರಾದ ನಾಗರಾಜ್ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಎಂದು ಮಾಹಿತಿ ಕಂಡು ಬಂದಿದೆ.