This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Crime News

ಹಿರೇಬಾಗೇವಾಡಿ ಅಪಘಾತ 3 ಸಾವು

ಬೆಳಗಾವಿ

ಸಮೀಪದ ವಿರಪನಕೊಪ್ಪ ಕ್ರಾಸ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಧಾರವಾಡ ಕಡೆಯಿಂದ ಬೆಳಗಾವಿ ಕಡೆ ವೇಗವಾಗಿ ಚಲಿಸುತ್ತಿದ್ದ ಕಾರೊಂದು ಲಾರಿಗೆ ಹಿಂಬದಿ ಗುದ್ದಿದ್ದರಿಂದ ಕಾರಿನಲ್ಲಿನ 3 ಜನ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಮೃತ ಪಟ್ಟವರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

";