This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Local NewsState News

ಹುನಗುಂದ ಕೃಷಿ ಇಲಾಖೆ ಅಧಿಕಾರಿ ಅಮಾನತು

ಬಾಗಲಕೋಟೆ

ಚುನಾವಣಾ ಕರ್ತವ್ಯಕ್ಕೆ‌ ಅನಧಿಕೃತ ಗೈರು ..

ಹುನಗುಂದ‌ ಸಹಾಯಕ‌ ಕೃಷಿ‌ ಅಧಿಕಾರಿ ರಾಘವೇಂದ್ರ ಕೊಂಡಗುರಿ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ …

ಹುನಗುಂದ ಮತಕ್ಷೇತ್ರ ವ್ಯಾಪ್ತಿಯ ಇಲಕಲ್ಲ ತಾಲೂಕಿನ ಗುಗ್ಗಲಮರಿ ಚೆಕ್ ಪೋಸ್ಟನ ಮುಖ್ಯಸ್ಥರಾಗಿ ನೇಮಿಸಲಾಗಿತ್ತು

ಮಾರ್ಚ 29 ರಂದು ರಾತ್ರಿ 10 ರಿಂದ‌ ಮರುದಿನ ಬೆಳಿಗ್ಗೆ 6 ವರೆಗೆ ಕರ್ತವ್ಯ ನಿರ್ವಹಿಸಬೇಕಿತ್ತು

ಕರ್ತವ್ಯಕ್ಕೆ ಹಾಜರಾಗದೇ ಅನಧಿಕೃತವಾಗಿ ಗೈರು ಹಾಜರಾಗಿದ್ದರು.

ಸದರಿಯವರನ್ನು ವಿಚಾರಣೆಗೆ ಬಾಕಿ ಇರಿಸಿ, ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ‌ ಚುನಾವಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

";