ದೆಹಲಿ: ಕ್ರಿಮಿನಲ್ ಹಿನ್ನೆಲೆ ಇರುವ ವ್ಯಕ್ತಿಗಳು ಇದ್ದರೆ ಮಾಹಿತಿ ನೀಡಿ, ಸ್ಥಳಿಯ ಪತ್ರಿಕೆಗಳು ಮತ್ತು ಟಿವಿಗಳಲ್ಲಿ ಮಾಹಿತಿ ನೀಡಬೇಕು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸೂಚಿಸಿದರು.
ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದರೆ ಜಾಮೀನು ರಹಿತ ಕೇಸ್ ದಾಖಲಿಸಲಾಗುವುದು ಎಂದರು.
11 ರಾಜ್ಯಗಳ ಚುನಾವಣೆಯಲ್ಲಿ 3400 ಕೋಟಿ ರೂ. ಸೀಜ್ ಮಾಡಲಾಗಿದ್ದು, ಚುನಾವಣೆ ವೇಳೆ ವಶಕ್ಕೆ 3400 ಕೋಟಿ ರೂಪಾಯಿ ಸೀಜ್ ಮಾಡಲಾಗಿದೆ ಎಂದು ವಿವರಿಸಿದರು.