ದೆಹಲಿ: 12 ರಾಜ್ಯಗಳಲ್ಲಿ ಪುರುಷ ಮತದಾರಗಿಂತ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ಆಂಧ್ರಪ್ರದೇಶ, ಒಡಿಶಾದ ಶಾಸನ ಸಭೆಗಳ ಅವಧಿ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ಕೂಡ ಜೂನ್ 2024 ರಲ್ಲಿ ಮುಕ್ತಾಯಗೊಳ್ಳಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ನಡೆಯಲಿವೆ ಎಂದರು.
ರಾಷ್ಟ್ರಕ್ಕೆ ನಿಜವಾದ ಹಬ್ಬದ, ಪ್ರಜಾಸತ್ತಾತ್ಮಕ ವಾತಾವರಣವನ್ನು ನೀಡಲು ನಾವು ಬದ್ಧರಾಗಿದ್ದೇವೆ. 17 ನೇ ಲೋಕಸಭೆಯ ಅವಧಿಯು 16 ಜೂನ್ 2024 ರಂದು ಮುಕ್ತಾಯಗೊಳ್ಳಲಿದೆ ಎಂದು ಸೂಚಿಸಿದರು.