This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ನಿಮ್ಮ ಸುದ್ದಿ ಬಾಗಲಕೋಟೆ

ಬಾಗಲಕೋಟೆಯ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆಯ ಧ್ವಜಾರೋಹಣವನ್ನು ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಗಂಗಾಧರ ದಿವಟರ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಸಂಸ್ಥೆಯ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ತರಬೇತಿ ಸಂಸ್ಥೆಯ ಉಪ ಪ್ರಾಚಾರ್ಯ ಮಲ್ಲಿಕಾರ್ಜುನ ಗುಡೂರ, ಬೊಧಕರಾದ ಸುಲೋಚನಾ ಹೊಸಟ್ಟಿ, ಶಿಕ್ಷಕ ಸಂಗಮೇಶ ಸಣ್ಣತಂಗಿ, ನಿವೃತ್ತ ಶಿರಸ್ತೇದಾರ ಎಂ.ಆರ್.ನಾಗನೂರ, ಗೃಹರಕ್ಷಕ ದಳದ ಸಮಾದೇಷ್ಠರಾದ ಚೌಧರಿ ಹಾಗೂ ತರಬೇತಿ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

";