This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

National NewsPolitics NewsState News

ಇಂದು ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟ ನಾಯಕರ ಸಭೆ

ಇಂದು ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟ ನಾಯಕರ ಸಭೆ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಇಂದು ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆ ನಡೆಯಲಿದೆ. ಇಂಡಿಯಾ ಮೈತ್ರಿಕೂಟ ನಾಯಕರು ಮಧ್ಯಾಹ್ನ 3 ಗಂಟೆಗೆ ಅನೌಪಚಾರಿಕ ಸಭೆ ನಡೆಸಲಿದ್ದಾರೆ. ಪ್ರತಿ ರಾಜ್ಯಗಳಲ್ಲಿ ಗೆಲ್ಲಬಹುದಾದ ಕ್ಷೇತ್ರಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಸೋಲು, ಗೆಲುವಿನ ಲೆಕ್ಕಾಚಾರ ಹಾಕಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಬೆಳಗ್ಗೆ 9 ಗಂಟೆವರೆಗಿನ ಮತದಾನದ ವಿವರ. ಬಿಹಾರ – 10.58%, ಚಂಡಿಗಢ- 11.64%, ಹಿಮಾಚಲ ಪ್ರದೇಶ- 14.35%, ಜಾರ್ಖಾಂಡ್ – 12.15%, ಒರಿಸ್ಸಾ – 7.69%, ಪಂಜಾಬ್- 9.64%, ಉತ್ತರಪ್ರದೇಶ – 12.94%, ಪಶ್ಚಿಮ ಬಂಗಾಳ – 12.63%.

";