This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಪ್ರಕರಣದ ತನಿಖೆ ನಡೆಯುತ್ತಿದೆ, ತಪ್ಪಿತಸ್ಥರಿಗೆ ಶಿಕ್ಷೆ ಅಗೇ ಆಗುತ್ತದೆ: ಪ್ರಲ್ಹಾದ್ ಜೋಶಿ

ಪ್ರಕರಣದ ತನಿಖೆ ನಡೆಯುತ್ತಿದೆ, ತಪ್ಪಿತಸ್ಥರಿಗೆ ಶಿಕ್ಷೆ ಅಗೇ ಆಗುತ್ತದೆ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ:ಪ್ರಧಾನಿ ನರೇಂದ್ರ ಮೋದಿಯವರ ನಂತರ ಶಾ ಭಾರತದ ಅತ್ಯಂತ ಜನಪ್ರಿಯ ನಾಯಕರು ಮತ್ತು ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸಿದ್ದಾರೆ ಎಂದು ಕೇಂದರ ಸಚಿವ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ತಿಳಿಸಿದರು.

ನಗರದಲ್ಲಿಂದಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ನಾಳೆ ಅಮಿತ್ ಶಾ ನಗರಕ್ಕೆ ಬಂದು ತಮ್ಮ ಪರ ಪ್ರಚಾರ ಮಾಡಲಿದ್ದಾರೆ ಎಂದು ತಿಸಿಳಿದರು.

ಎಂದು ಹೇಳಿದ ಜೋಶಿ ಅವರ ಆಗಮನಕ್ಕಾಗಿ ಕ್ಷೇತ್ರದ ಕಾರ್ಯಕರ್ತರು ಮತ್ತು ಜನ ಕಾತುರದಿಂದ ಕಾಯುತ್ತಿದ್ದಾರೆ ಎಂದರು.

ಪ್ರಕರಣದ ತನಿಖೆ ನಡೆಯುತ್ತಿದೆ, ತಪ್ಪಿತಸ್ಥರಿಗೆ ಶಿಕ್ಷೆ ಅಗೇ ಆಗುತ್ತದೆ, ಖುದ್ದು ಕುಮಾರಾಸ್ವಾಮಿಯವರೇ, ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಅಂತ ಹೇಳಿದ್ದು, ಪ್ರಜ್ವಲ್ ವಿದೇಶಕ್ಕೆ ಹಾರಿ ಹೋಗಿದ್ದಕ್ಕೆ ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

ಪ್ರಜ್ವಲ್ ರೇವಣ್ಣನ ಪ್ರಕರಣ ಬಿಜೆಪಿ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರಲ್ಲ, ಜೆಡಿಎಸ್ ಒಂದು ಸ್ವತಂತ್ರ ಪಾರ್ಟಿ, ಪ್ರಜ್ವಲ್ ಮಾಜಿ ಪ್ರಧಾನಿಯೊಬ್ಬರ ಮೊಮ್ಮಗನಾಗಿರುವುದರಿಂದ ಪ್ರಕರಣ ಹೆಚ್ಚು ಸಂವೇದನಾಶೀಲವಾಗಿದೆ ಎಂದು ಜೋಶಿ ಹೇಳಿದರು.

";