This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

National NewsPolitics NewsState News

ಷೇರುಪೇಟೆ ಕುಸಿಯುತ್ತಿದೆಯಾ? ಜೂನ್ 4ರೊಳಗೆ ಖರೀದಿಸಿಬಿಡಿ: ಅಮಿತ್ ಶಾ

ಷೇರುಪೇಟೆ ಕುಸಿಯುತ್ತಿದೆಯಾ? ಜೂನ್ 4ರೊಳಗೆ ಖರೀದಿಸಿಬಿಡಿ: ಅಮಿತ್ ಶಾ

ನವದೆಹಲಿ: ಷೇರು ಮಾರುಕಟ್ಟೆ ಇತ್ತೀಚೆಗೆ ಸತತವಾಗಿ ಕುಸಿಯುತ್ತಿದ್ದು, ಬಹಳಷ್ಟು ಜನರು ಈ ಇಳಿಕೆಯ ಟ್ರೆಂಡ್ ಅನ್ನು ಲೋಕಸಭಾ ಚುನಾವಣೆಗೆ ಲಿಂಕ್ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆ ಆಗಿರುವುದು ಇದಕ್ಕೆ ಕಾರಣ ಇರಬಹುದು ಎಂಬುದು ಕೆಲವರ ಭಾವನೆ.

ಎನ್​ಡಿಎ ಮೈತ್ರಿಕೂಟ 300ಕ್ಕಿಂತ ಕಡಿಮೆ ಸ್ಥಾನ ಪಡೆಯುವ ಸಾಧ್ಯತೆ ಎನ್ನುವ ವದಂತಿ ಹಬ್ಬಿರುವ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ಕುಸಿತವಾಗುತ್ತಿರಬಹುದು ಎನ್ನಲಾಗುತ್ತಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಷೇರು ಕುಸಿತಕ್ಕೂ ಲೋಕಸಭಾ ಚುನಾವಣೆಗೂ ಲಿಂಕ್ ಮಾಡಲು ನಿರಾಕರಿಸಿದ್ದಾರೆ. ಈ ಹಿಂದೆ ಷೇರು ಮಾರುಕಟ್ಟೆ ಇದಕ್ಕಿಂತ ಹೆಚ್ಚು ಕುಸಿತ ಕಂಡಿದ್ದಿದೆ. ಈಗ ಕುಸಿಯುತ್ತಿರುವುದು ಚುನಾವಣೆಗೆ ಸಂಬಂಧಿಸಿದ್ದಲ್ಲ ಎಂದು ಹೇಳಿರುವ ಅಮಿತ್ ಶಾ, ಹೂಡಿಕೆದಾರರಿಗೆ ಟಿಪ್ಸ್ ಕೊಡಲು ಮರೆಯಲಿಲ್ಲ.

 

";