ಯಾದಗಿರಿ ಜಿಲ್ಲೆಯ ಕೋರ್ಟ್‌ಗಳಲ್ಲಿ 10th ಪಾಸಾದವರಿಗೆ ಉದ್ಯೋಗ: ವೇತನ ಶ್ರೇಣಿ ರೂ.17,000 ದಿಂದ 28,950., ಪ್ರಮುಖ ದಿನಾಂಕಗಳು, ಅರ್ಜಿ ವಿಧಾನ, ಲಿಂಕ್, ಇತರೆ ವಿವರಗಳನ್ನು ತಿಳಿದು ಅರ್ಜಿ ಸಲ್ಲಿಸಿ.
ನೇಮಕಾತಿ ಪ್ರಾಧಿಕಾರ: ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಯಾದಗಿರಿ.
ಹುದ್ದೆ ಹೆಸರು: ಜವಾನ
ಒಟ್ಟು ಹುದ್ದೆಗಳ ಸಂಖ್ಯೆ: 21
ಯಾದಗಿರಿ ಜಿಲ್ಲೆಯ, ವಿವಿಧ ನ್ಯಾಯಾಲಯಗಳಲ್ಲಿ ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ದಲ್ಲಿ ಖಾಲಿ ಇರುವ ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 21ಹುದ್ದೆಗಳಿದ್ದು, ಆಸಕ್ತರು ಅರ್ಹತೆ
ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ / ತತ್ಸಮಾನ ಪರೀಕ್ಷೆ ಉತ್ತೀರ್ಣ.
ನ್ಯಾಯಾಲಯದ ಜವಾನ ಹುದ್ದೆಗೆ ವೇತನ ಶ್ರೇಣಿ: ರೂ.17000-28950.
ವಯಸ್ಸಿನ ಅರ್ಹತೆಗಳು
ಕನಿಷ್ಠ 18 ವರ್ಷ ಆಗಿರಬೇಕು.
ಇತರೆ ಹಿಂದುಳಿದ ಕೆಟಗರಿ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ.
ಮೀಸಲಾತಿವಾರು ಹುದ್ದೆಗಳ ವಿಂಗಡಣೆ
ಪರಿಶಿಷ್ಟ ಜಾತಿ : 3
ಪರಿಶಿಷ್ಟ ಪಂಗಡ: 2
ಪ್ರವರ್ಗ-1: 1
2A : 3
2B: 1
3A : 1
3B: 2
ಸಾಮಾನ್ಯ : 9
ನ್ಯಾಯಾಲಯದ ಜವಾನ ಹುದ್ದೆಗೆ ವೇತನ ಶ್ರೇಣಿ: ರೂ.17000-28950.
ವಯಸ್ಸಿನ ಅರ್ಹತೆಗಳು
ಕನಿಷ್ಠ 18 ವರ್ಷ ಆಗಿರಬೇಕು.
ಇತರೆ ಹಿಂದುಳಿದ ಕೆಟಗರಿ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ.
ಆನ್‌ಲೈನ್ ಮೂಲಕ ಅರ್ಜಿ ಸ್ವೀಕಾರ ಆರಂಭಿಕ ದಿನಾಂಕ: 16-01-2024
ಆನ್‌ಲೈನ್ ಮೂಲಕ ಅರ್ಜಿ ಸ್ವೀಕಾರ ಕೊನೆ ದಿನಾಂಕ: 15-02-2024 ರ ರಾತ್ರಿ 11-59 ಗಂಟೆಯವರೆಗೆ.
ಶುಲ್ಕ ಪಾವತಿಸಲು ಕಡೆಯ ದಿನಾಂಕ: 16-02-2024
ಅರ್ಜಿ ಶುಲ್ಕ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ರೂ.200.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಶುಲ್ಕ ರೂ.100.
ಶುಲ್ಕವನ್ನು ಅರ್ಜಿಯ ಕೊನೆ ಹಂತದಲ್ಲಿ ಆನ್‌ಲೈನ್ ಮೂಲಕವೇ ನೆಟ್‌ಬ್ಯಾಂಕಿಂಗ್, ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ ಮೂಲಕ ಪಾವತಿಸಬಹುದು.