This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

National NewsState News

JOBS: ಡಿಗ್ರಿ ಪಾಸಾದವರಿಗೆ ಕೇಂದ್ರ ಸರ್ಕಾರಿ ಉದ್ಯೋಗ- ಅಪ್ಲೈ ಮಾಡಲು ನಾಳೆಯೇ ಲಾಸ್ಟ್ ಡೇಟ್

JOBS: ಡಿಗ್ರಿ ಪಾಸಾದವರಿಗೆ ಕೇಂದ್ರ ಸರ್ಕಾರಿ ಉದ್ಯೋಗ- ಅಪ್ಲೈ ಮಾಡಲು ನಾಳೆಯೇ ಲಾಸ್ಟ್ ಡೇಟ್

Recruitment 2023:

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(Unique Identification Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 3 ಡೆಪ್ಯುಟಿ ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ. ಬೆಂಗಳೂರಿನಲ್ಲಿ(Bengaluru) ಉದ್ಯೋಗ ಹುಡುಕುತ್ತಿರುವವರು ಈ ಹುದ್ದೆಗೆ ಅರ್ಜಿ ಹಾಕಬಹುದು. ಸೆಪ್ಟೆಂಬರ್ 11, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ (Last Date). ಆಸಕ್ತರು ಆಫ್​ಲೈನ್(Offline) ಮೂಲಕ ಅರ್ಜಿ ಹಾಕಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

,ಡೆಪ್ಯುಟಿ ಡೈರೆಕ್ಟರ್ (ಟೆಕ್ನಾಲಜಿ)- 2, ಅಸಿಸ್ಟೆಂಟ್ ಡೈರೆಕ್ಟರ್ (ಟೆಕ್ನಾಲಜಿ)- 2, ,ಟೆಕ್ನಿಕಲ್ ಆಫೀಸರ್- 2, ,ಅಸಿಸ್ಟೆಂಟ್ ಟೆಕ್ನಿಕಲ್ ಆಫೀಸರ್-4
ಹುದ್ದೆಯ ಮಾಹಿತಿ:
ಡೆಪ್ಯುಟಿ ಡೈರೆಕ್ಟರ್ (ಟೆಕ್ನಾಲಜಿ)- 2
ಅಸಿಸ್ಟೆಂಟ್ ಡೈರೆಕ್ಟರ್ (ಟೆಕ್ನಾಲಜಿ)- 2
ಟೆಕ್ನಿಕಲ್ ಆಫೀಸರ್- 2
ಅಸಿಸ್ಟೆಂಟ್ ಟೆಕ್ನಿಕಲ್ ಆಫೀಸರ್-4

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 11, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ

,ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಅವರ ಅನುಭವ & ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಲಿಖಿತ ಪರೀಕ್ಷೆ, ಸಂದರ್ಶನ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/07/2023, ,ಅರ್ಜಿ ಸಲ್ಲಿಸಲು ಕೊನೆಯ ದಿನ: ಸೆಪ್ಟೆಂಬರ್ 11, 2023 (ನಾಳೆ)

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.,

ನಿರ್ದೇಶಕರು (HR)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
ಆಧಾರ್ ಕಾಂಪ್ಲೆಕ್ಸ್
NTI ಲೇಔಟ್
ಟಾಟಾ ನಗರ
ಕೊಡಿಗೇಹಳ್ಳಿ
ತಂತ್ರಜ್ಞಾನ ಕೇಂದ್ರ
ಬೆಂಗಳೂರು-560092

Nimma Suddi
";