ನಿಮ್ಮ ಸುದ್ದಿ ಮುಂಬೈ
ಧಿಡೀರ್ ಬೆಳವಣಿಗೆಯಲ್ಲಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿಯವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇಂದು ಮುಂಜಾನೆ ಅರ್ನಬ್ ಗೋಸ್ವಾಮಿ ನಿವಾಸದ ಮೇಲೆ ಮುಂಬೈ ಪೊಲೀಸರು ದಾಳಿ ನಡೆಸಿದ್ದಾರೆ. ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿಯವರು ಪ್ರಚೋದನೆ ನೀಡಿರುವ ಆರೋಪದ ಮೇಲೆ ಮುಂಬೈ ಪೊಲೀಸರು ಅವರನ್ನು ಬಂಧಿಸಿದ್ದಾರೆ.
Nimma Suddi > State News > ಪತ್ರಕರ್ತ ಗೋಸ್ವಾಮಿ ಬಂಧನ
ಪತ್ರಕರ್ತ ಗೋಸ್ವಾಮಿ ಬಂಧನ
Nimma Suddi Desk.04/11/2020
posted on
Leave a reply