ತುಮಕೂರು: ಕುಣಿಗಲ್, ಮಾಗಡಿಗೆ ಹೇಮಾವತಿ ನೀರು ಹರಿಸಲು ತೀವ್ರ ವಿರೋಧ ವಿಚಾರವಾಗಿ ಇಂದು ತುಮಕೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಕೆಡಿಪಿ ಮೀಟಿಂಗ್ ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.
ಸಭೆಯಲ್ಲಿ ಹೇಮಾವತಿ ಎಕ್ಸ್‌ಪ್ರೆಸ್ ಲಿಂಕಿಂಗ್ ಕಾಲುವೆ ಬಗ್ಗೆ ಚರ್ಚೆ ಮಾಡಲಾಗಿದೆ. ಸಭೆಯಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ, ತುರುವೇಕೆರೆ ಶಾಸಕ ಕೃಷ್ಣಪ್ಪ, ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು, ಜ್ಯೋತಿ ಗಣೇಶ್ ಕುಣಿಗಲ್, ಮಾಗಡಿಗೆ ಹೇಮಾವತಿ ನೀರು ಹರಿಸುವುದಕ್ಕೆ ತೀವ್ರ ವಿರೋಧ ಮಾಡಿದ್ದಾರೆ.
ಮಾ.1ರಂದು ಹೇಮಾವತಿ ಎಕ್ಸ್‌ಪ್ರೆಸ್ ಲಿಂಕಿಂಗ್ ಕಾಲುವೆಗೆ ಕುಣಿಗಲ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಶಂಕುಸ್ಥಾಪನೆ ನೆರವೇರಿಸಿದ್ದರು.ಕುಣಿಗಲ್, ಮಾಗಡಿಗೆ ನೀರು ಹಂಚಿಕೆ ಆಗಿಲ್ಲ, ಓವರ್‌ಕ್ರಾಸ್ ಹೇಗೆ ಆಗಿದ್ದು, ಮೇಕೆದಾಟು ಬಗ್ಗೆ ಪಾದಯಾತ್ರೆ ಮಾಡಿದ್ದಾರೆ, ಇಲ್ಲಿಂದ ಏಕೆ ನೀರುಹೋಗಬೇಕು. ಕುಣಿಗಲ್, ಮಾಗಡಿಗೆ ನೀರು ಹರಿಸಿದರೆ ರಕ್ತಪಾತ ಆಗುತ್ತೆ. ಅಧಿಕಾರಿಗಳಿಂದ ಎಡವಟ್ಟು ಆಗಿದೆ, ಇವರನ್ನ ಬಲಿ ಹಾಕಬೇಕೆಂದು ಬಿಜೆಪಿ ಶಾಸಕ ಸುರೇಶ್ ಗೌಡ ವಾಗ್ದಾಳಿ ನಡೆಸಿದರು.
ಇಂದು ಕೆಡಿಪಿ ಮೀಟಿಂಗ್ : ಕುಣಿಗಲ್, ಮಾಗಡಿಗೆ ಹೇಮಾವತಿ ನೀರು ಹರಿಸಲು ತೀವ್ರ ವಿರೋಧ: ಪರಮೇಶ್ವರ್