Kichcha Sudeep: K46 ಸಿನಿಮಾ ಕ್ಲೈಮ್ಯಾಕ್ಸ್‌ಗೆ ಜಬರ್ದಸ್ತ್ ಬಾಡಿ ಬೆಳೆಸಿದ ಸುದೀಪ್;‌ ಕಿಚ್ಚನ ಲುಕ್‌ಗೆ ಫ್ಯಾನ್ಸ್‌ ಫಿದಾ

ಬೆಂಗಳೂರು: ಜಿಮ್‌, ವರ್ಕೌಟ್‌ ಎಂದರೆ ದೂರವೇ ಇರುತ್ತಿದ್ದ ಕಿಚ್ಚ ಸುದೀಪ್‌, ಪೈಲ್ವಾನ್‌ ಸಿನಿಮಾಗಾಗಿ ದೇಹವನ್ನು ಕಟುಮಸ್ತಾಗಿ ಬೆಳೆಸಿಕೊಂಡಿದ್ದರು. ಆ ಮೂಲಕ ಅಭಿಮಾನಿಗಳಿಗೆ ಸುದೀಪ್‌ (Kichcha Sudeep) ಅಚ್ಚರಿ ನೀಡಿದ್ದರು. ಈಗ ಕೆ 46 (K46 Movie) ಸಿನಿಮಾದ ಕ್ಲೈಮ್ಯಾಕ್ಸ್‌ಗಾಗಿಯೂ ಕಿಚ್ಚ ಸುದೀಪ್‌ ಅವರು ಅವಿರತವಾಗಿ ವರ್ಕೌಟ್‌ ಮಾಡುವ ಮೂಲಕ ಭರ್ಜರಿಯಾಗಿಯೇ ದೇಹವನ್ನು ಅಣಿಗೊಳಿಸಿದ್ದಾರೆ. ಸುದೀಪ್‌ ಅವರು ತಮ್ಮ ಕಟ್ಟುಮಸ್ತು ದೇಹದ ಫೋಟೊಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ. ಭರ್ಜರಿ ವರ್ಕೌಟ್‌ ಫೋಟೊಗಳನ್ನು ಹಂಚಿಕೊಂಡಿರುವ ಸುದೀಪ್‌, “ವರ್ಕೌಟ್‌ … Continue reading Kichcha Sudeep: K46 ಸಿನಿಮಾ ಕ್ಲೈಮ್ಯಾಕ್ಸ್‌ಗೆ ಜಬರ್ದಸ್ತ್ ಬಾಡಿ ಬೆಳೆಸಿದ ಸುದೀಪ್;‌ ಕಿಚ್ಚನ ಲುಕ್‌ಗೆ ಫ್ಯಾನ್ಸ್‌ ಫಿದಾ