This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ಕ್ರೀಡಾ ಇಲಾಖೆ ಅಧಿಕಾರಿ ಹುದ್ದೆ ಅನುಭವಿಸಿದ ಮಲ್ಲಮ್ಮ

ನಿಮ್ಮ ಸುದ್ದಿ ಬಾಗಲಕೋಟೆ

ಅಂತರರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಪ್ರಯುಕ್ತ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಹುದ್ದೆಯ ಒಂದು ದಿನದ ಅನುಭವವನ್ನು ತಾಲೂಕಿನ ಹಳ್ಳೂರ ಗ್ರಾಮದ ಮಲ್ಲಮ್ಮ ಪರನಗೌಡರ ಪಡೆದುಕೊಂಡರು.

ಮಂಗಳವಾರ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಜೊತೆ ಒಂದು ದಿನ ಇದ್ದು, ಕಾರ್ಯನಿರ್ವಹಣೆಯ ಅನುಭವವನ್ನು ಪಡೆದುಕೊಂಡರು. ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಗೂಡನವರ ಅಧಿಕಾರದ ಕಾರ್ಯನಿರ್ವಹಣೆ ಅನುಭವ ಪಡೆಯಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಮಲ್ಲಮ್ಮ ಹರ್ಷ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಮಲ್ಲಮ್ಮಳಿಗೆ ಅಧಿಕಾರದ ಕಾರ್ಯನಿರ್ವಹಣೆಯ ಅನುಭವ ಪಡೆದಿದ್ದಕ್ಕೆ ಪ್ರಮಾಣ ಪತ್ರ ನೀಡಲಾಯಿತು.

Nimma Suddi
";