This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಮೋದಿಯವರ 400 ಸೀಟುಗಳ ಕನಸು ಸಾಕಾರಗೊಳ್ಳುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ

ಮೋದಿಯವರ 400 ಸೀಟುಗಳ ಕನಸು ಸಾಕಾರಗೊಳ್ಳುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆಯಲ್ಲಿ 400 ಅಲ್ಲ 100 ಸ್ಥಾನ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನುಡಿದರು.

ಅಮೇಥಿಯಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ 400 ಸೀಟುಗಳ ಕನಸು ಸಾಕಾರಗೊಳ್ಳುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳನ್ನು ಗೆಲ್ಲುವುದಿಲ್ಲ ಮತ್ತು ಅದನ್ನು ಅಧಿಕಾರದಿಂದ ಹೊರಹೋಗುತ್ತದೆ ಎಂದು ಹೇಳಿದರು.

ಅಬ್​ಕಿ ಬಾರ್ ಸತ್ತಾ ಸೆ ಬಾಹರ್ ಅಂದರೆ ಈ ಬಾರಿ ಅವರನ್ನು ಅಧಿಕಾರದಿಂದ ಗೆಳಗಿಳಿಸಲಾಗುವುದು ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ಕಾಂಗ್ರೆಸ್‌ ಹಲವು ಬಾರಿ ಚುನಾವಣೆಯಲ್ಲಿ ಗೆದಿದ್ದದ್ದರೂ ಜನರಲ್ಲಿ ದ್ವೇಷ ಬಿತ್ತಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಕಾಂಗ್ರೆಸ್ ಅಧಿಕಾರಾವಧಿಯಲ್ಲಿ, ಅಮೇಥಿಯಲ್ಲಿ ಕೋಟ್ಯಂತರ ಮೌಲ್ಯದ ಯೋಜನೆಗಳಿಗೆ ಅನುಮೋದನೆ ನೀಡಲಾಯಿತು ಆದರೆ ಅವುಗಳಲ್ಲಿ ಹೆಚ್ಚಿನವು ಬಾಕಿ ಉಳಿದಿವೆ. ಯೋಜನೆಗಳು ಇನ್ನೂ ಏಕೆ ಅಪೂರ್ಣವಾಗಿವೆ. 2019 ರ ಲೋಕಸಭಾ ಚುನಾವಣೆಯವರೆಗೂ ಅಮೇಥಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು, ಬಿಜೆಪಿಯ ಸ್ಮಿರಿತ್ ಇರಾನಿ ಅವರು ರಾಹುಲ್ ಗಾಂಧಿಯನ್ನು ಸೋಲಿಸಿದರು ಎಂದು ವಿಶ್ಲೇಷಿಸಿದರು.

";