This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Crime News

ನೆಲಮಂಗಲ: ರಕ್ಷಣೆಕೋರಿ ಮನವಿ ಮಾಡಿದ ಮಂಗಳಮುಖಿಯರು:ನಕಲಿ​ ಪೊಲೀಸ್​ನಿಂದ ಲೈಂಗಿಕ ಕಿರುಕುಳ ಆರೋಪ

ನೆಲಮಂಗಲ: ರಕ್ಷಣೆಕೋರಿ ಮನವಿ ಮಾಡಿದ ಮಂಗಳಮುಖಿಯರು:ನಕಲಿ​ ಪೊಲೀಸ್​ನಿಂದ ಲೈಂಗಿಕ ಕಿರುಕುಳ ಆರೋಪ

ನೆಲಮಂಗಲ,: ಪೊಲೀಸ್​ ಎಂದು ಹೇಳಿಕೊಂಡು ಮಂಗಳಮುಖಿಯರಿಗೆ ಕಿರುಕುಳ ನೀಡಿರುವುದಾಗಿ ಆರೋಪ ಕೇಳಿಬಂದಿದೆ. ಮಾದನಾಯಕನಹಳ್ಳಿಯಲ್ಲಿ ಘಟನೆ ನಡೆದಿದ್ದು, ಫೇಕ್​ ಪೊಲೀಸ್​ ರಾಮಾಂಜಿನಯ್ಯ ಎಂಬುವವರಿಂದ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ನಂಬರ್​ ಪ್ಲೇಟ್​ ಇಲ್ಲದ ಬೈಕ್​ ತಂದು ನಾನು ಬಂದಾಗ ಮಾಮೂಲಿ ಕೊಡಬೇಕು. ಇಲ್ಲದಿದ್ದರೆ ತೊಂದರೆ ಕೊಡ್ತೇನೆಂದು ಬೆದರಿಕೆ ಹಾಕಿದ್ದಾರೆ. ಹೀಗಾಗಿ ರಕ್ಷಣೆ ನೀಡುವಂತೆ ಮಾದನಾಯಕನಹಳ್ಳಿ ಪೊಲೀಸರಿಗೆ ಮಂಗಳಮುಖಿಯರು ಮನವಿ ಮಾಡಿದ್ದು ಬೆಳಕಿಗೆ ಬಂದಿದೆ.

ಫೇಕ್​ ಪೊಲೀಸ್​ ರಾಮಾಂಜಿನಯ್ಯ ಎಂಬುವವರಿಂದ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ನಂಬರ್​ ಪ್ಲೇಟ್​ ಇಲ್ಲದ ಬೈಕ್​ ತಂದು ನಾನು ಬಂದಾಗ ಮಾಮೂಲಿ ಕೊಡಬೇಕು. ಇಲ್ಲದಿದ್ದರೆ ತೊಂದರೆ ಕೊಡ್ತೇನೆಂದು ಬೆದರಿಕೆ ಹಾಕಿದ್ದಾರೆ. ಹೀಗಾಗಿ ರಕ್ಷಣೆ ನೀಡುವಂತೆ ಮಾದನಾಯಕನಹಳ್ಳಿ ಪೊಲೀಸರಿಗೆ ಮಂಗಳಮುಖಿಯರು ಮನವಿ ಮಾಡಿದ್ದಾರೆ.

Nimma Suddi
";